ಅಭಿಪ್ರಾಯ / ಸಲಹೆಗಳು

ಶೂ ಮತ್ತು ಸಾಕ್ಸ್ ವಿತರಣೆ

 • 2017-18ನೇ ಸಾಲಿನಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಖರೀದಿ ಸಂಬಂಧ ಶಾಲಾ ಎಸ್.ಡಿ.ಎಂ.ಸಿ ಖಾತೆಗಳಗೆ ರೂ.129.84 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.(45.77 ಲಕ್ಷ ವಿದ್ಯಾರ್ಥಿಗಳಿಗೆ)
 1. 1 ರಿಂದ 5ನೇ ತರಗತಿ -   ರೂ.265/-
 2. 6 ರಿಂದ 8ನೇ ತರಗತಿ - ರೂ.295/-, ಹಾಗೂ
 3. 9 ಮತ್ತು 10ನೇ ತರಗತಿ - ರೂ.325/- ರಂತೆ ಎಸ್.ಡಿ.ಎಂ.ಸಿ ಖಾತೆಗಳಿಗೆ ಗಳಿಗೆ ಓಇಈಖಿ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ.
 • ಬಿಡುಗಡೆ ಮಾಡಿದ ಅನುದಾನದಲ್ಲಿ ಖರೀದಿ ನಂತರ ಉಳಿಕೆಯಾಗಿರುವ ಅನುದಾನವನ್ನು ಆಯುಕ್ತರ ಖಾತೆಗೆ ಜಮೆ ಮಾಡಲು ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಲಾಗಿ, ಅದರಂತೆ ವಿವಿದ ದಿನಾಂಕಗಳಂದು ಉಪನಿರ್ದೇಶಕರುಗಳು ಆಯುಕ್ತರ ಖಾತೆಗೆ ಅಂದಾಜು ಎಂಟು ಕೋಟಿಗಳನ್ನು ಆರ್.ಟಿ.ಜಿ.ಎಸ್ ಮಾಡಿರುತ್ತಾರೆ, ನಂತರದಲ್ಲಿ ಖರೀದಿ ನಂತರ ಕೊರತೆಯಾಗಿರುವ ಶಾಲೆಗಳಿಗೆ ವಿವಿದ ದಿನಾಂಕಗಳಂದು ಒಟ್ಟು ರೂ.6.53ಕೋಟಿಗಳನ್ನು ಶಾಲೆಗಳಿಗೆ ಮತ್ತು ಉಪನಿರ್ದೇಶಕರುಗಳ ಮುಖಾಂತರ ಶಾಲೆಗಳ ಖಾತೆಗೆ ಜಮೆ ಮಾಡಲಾಗಿದೆ.
 • ಶೂ ಮತ್ತು ಸಾಕ್ಸ್ ಖರೀದಿಯ ಬಗ್ಗೆ ಉಪಯೋಗಿತ ಪ್ರಮಾಣ ಪತ್ರಗಳನ್ನು ಎಲ್ಲಾ ಶಾಲೆಗಳಿಂದ ಪಡೆದು ಕ್ರೋಡೀಕರಿಸಿ ಸಲ್ಲಿಸಲು ಕ್ಷೇತ್ರಶಿಕ್ಷಣಾಧಿಕಾರಿಗಳು/ಉಪನಿರ್ದೆಶಕರುಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ನವೀಕರಣ​ : 28-06-2019 12:21 PM ಅನುಮೋದಕರು: approver1ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080